ಅನ್ನ ನೀರು ಇಲ್ಲದೆಯೂ ಯೋಗಿಗಳು ಬದುಕುವ ಹಿಂದಿನ ರಹಸ್ಯ?

ಅನ್ನ ನೀರು ಇಲ್ಲದೆಯೂ ಯೋಗಿಗಳು ಬದುಕುವ ಹಿಂದಿನ ರಹಸ್ಯ?

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Conscious Planet: https://www.consciousplanet.org Sadhguru App (Download): https://onelink.to/sadhguru__app Official Sadhguru Website: https://isha.sadhguru.org Sadhguru Exclusive: https://isha.sadhguru.org/in/en/sadhguru-exclusive Inner engineering Online: isha.co/ieo-podcast ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Conscious Planet: https://www.consciousplanet.org 

Sadhguru App (Download): https://onelink.to/sadhguru__app 

Official Sadhguru Website: https://isha.sadhguru.org 

Sadhguru Exclusive: https://isha.sadhguru.org/in/en/sadhguru-exclusive 

Inner engineering Online: isha.co/ieo-podcast

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.