ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾಕಷ್ಟು ಚಿಂತೆ ಮಾಡ್ತಾರೆ? | ಸದ್ಗುರು

ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾಕಷ್ಟು ಚಿಂತೆ ಮಾಡ್ತಾರೆ? | ಸದ್ಗುರು

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ನಮ್ಮ ಬಗ್ಗೆ ಅಷ್ಟೊಂದು ಚಿಂತೆ ಮಾಡೋ ನಮ್ಮ ಹೆತ್ತವರು ಜೀವನದಲ್ಲಿ ಸಂತೋಷವಾಗಿರೋದು ಸಾಧ್ಯನಾ?" ಎಂಬ ಪುಟಾಣಿಯೊಬ್ಬಳ ಪ್ರಶ್ನೆಗೆ ಸದ್ಗುರುಗಳ ಉತ್ತರ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

"ನಮ್ಮ ಬಗ್ಗೆ ಅಷ್ಟೊಂದು ಚಿಂತೆ ಮಾಡೋ ನಮ್ಮ ಹೆತ್ತವರು ಜೀವನದಲ್ಲಿ ಸಂತೋಷವಾಗಿರೋದು ಸಾಧ್ಯನಾ?" ಎಂಬ ಪುಟಾಣಿಯೊಬ್ಬಳ ಪ್ರಶ್ನೆಗೆ ಸದ್ಗುರುಗಳ ಉತ್ತರ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.