ಸಲಿಂಗಕಾಮ ಧರ್ಮಕ್ಕೆ ವಿರುದ್ಧವಾದುದೇ? | ಸದ್ಗುರು

ಸಲಿಂಗಕಾಮ ಧರ್ಮಕ್ಕೆ ವಿರುದ್ಧವಾದುದೇ? | ಸದ್ಗುರು

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸುಪ್ರೀಮ್ ಕೋರ್ಟಿನ ಸಲಿಂಗಕಾಮವು ದಂಡನಾರ್ಹವಲ್ಲ ಎಂಬ ಇತ್ತೀಚಿನ ತೀರ್ಪನ್ನು ಉಲ್ಲೇಖಿಸುತ್ತಾ ಇದನ್ನು ಧರ್ಮಗಳು ಒಪ್ಪುವುದಿಲ್ಲವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್‌ನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information.

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ಸುಪ್ರೀಮ್ ಕೋರ್ಟಿನ ಸಲಿಂಗಕಾಮವು ದಂಡನಾರ್ಹವಲ್ಲ ಎಂಬ ಇತ್ತೀಚಿನ ತೀರ್ಪನ್ನು ಉಲ್ಲೇಖಿಸುತ್ತಾ ಇದನ್ನು ಧರ್ಮಗಳು ಒಪ್ಪುವುದಿಲ್ಲವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್‌ನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

[00:00:00] Section Munurepatelu Dandana Narhavalanta, Kothali Rodhu, Nirmala Gautirbhahudhu, Alva

[00:00:06] Navela, Yewajanru, Ida Kage Khushi Patvi

[00:00:10] Matu, Managehogi, Namparanthatra, Matu, Hindina Generation Aurhaatra Hai Ladhvi

[00:00:17] Intadhana, Namma Hindina Talamare Navaatra, Maathardhaga, Aurhaeltara

[00:00:23] Navelu Nirmatravada Madala, Namma Nisike Gallana Nirmal Haerala