ಸಭಿಕರೊಬ್ಬರಿಂದ ಕೇಳಲ್ಪಟ್ಟ ಈ ಪ್ರಶ್ನೆಗೆ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ನಿಜವಾದ ಪ್ರಶ್ನೆ ವ್ಯತ್ಯಾಸದ್ದಲ್ಲ, ಬದಲಾಗಿ ಶಿವನ ವಿಧಾನಗಳ ಯಾವ ಅಂಶವನ್ನು ಬುದ್ಧ ಹೊರತಂದು ಜನಪ್ರಿಯಗೊಳಿಸಿದ ಎನ್ನುವುದರದ್ದು ಎಂದು ಅವರು ಹೇಳುತ್ತಾರೆ. ಎಲ್ಲಾ ಆಧ್ಯಾತ್ಮಿಕ ಪ್ರಕ್ರಿಯೆಯ ಬೆನ್ನೆಲುಬು, ಅದು ಪ್ರಪಂಚದ ಯಾವುದೇ ಭಾಗದಲ್ಲಿರಲಿ, ಆ ಎಲ್ಲಾ ಜ್ಞಾನ ಮೂಲವಾಗಿ ಬಂದಿರುವುದು ಶಿವನಿಂದಲೇ. ಆ ಮೂಲ ಜ್ಞಾನವನ್ನು ಅಗಸ್ತ್ಯ ಮುನಿ, ಗೌತಮ ಬುದ್ಧ ಇನ್ನಿತ್ಯಾದಿ ಮಹಾಪುರುಷರು ಒಂದೊಂದು ರೀತಿಯಲ್ಲಿ ಜನರಲ್ಲಿ ಪ್ರಚುರಪಡಿಸಿದರು ಎಂದವರು ವಿವರಿಸುತ್ತಾರೆ. English video: • The Way of Shiva and Buddha - Sadhguru ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices


