#44 ನಿಮ್ಮ ಮನಸ್ಸಿನ ಅದ್ಭುತ ಶಕ್ತಿಯನ್ನ ಹೊರತೆರೆಯಿರಿ

#44 ನಿಮ್ಮ ಮನಸ್ಸಿನ ಅದ್ಭುತ ಶಕ್ತಿಯನ್ನ ಹೊರತೆರೆಯಿರಿ

2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video:    • Unlock the Mind’s Full Potential | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video:    • Unlock the Mind’s Full Potential | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices