ಬದುಕಿನಲ್ಲಿ ಆತ್ಮವಿಶ್ವಾಸ ಎಷ್ಟು ಮುಖ್ಯ? Sadhguru Kannada

ಬದುಕಿನಲ್ಲಿ ಆತ್ಮವಿಶ್ವಾಸ ಎಷ್ಟು ಮುಖ್ಯ? Sadhguru Kannada

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಮಾಡುವ ಕೆಲಸಗಳ ಬಗ್ಗೆ, ನಮ್ಮ ಶಕ್ತಿ ಸಾಮರ್ಥ್ಯಗಳ ಮೇಲೆ ನಮಗೇ ಸಂಶಯ ಮೂಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ನಟಿ ರೆಜೀನಾ ಕಸಾಂಡ್ರ ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ನಾವು ಮಾಡುವ ಕೆಲಸಗಳ ಬಗ್ಗೆ, ನಮ್ಮ ಶಕ್ತಿ ಸಾಮರ್ಥ್ಯಗಳ ಮೇಲೆ ನಮಗೇ ಸಂಶಯ ಮೂಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ನಟಿ ರೆಜೀನಾ ಕಸಾಂಡ್ರ ಸದ್ಗುರುಗಳನ್ನು ಕೇಳುತ್ತಿದ್ದಾರೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices