ಹೊಟ್ಟೆಕಿಚ್ಚು ನನಗೆ ಮುಂದುವರಿಯಲು ಸ್ಫೂರ್ತಿ ನೀಡುತ್ತೆ, ಇದು ತಪ್ಪಾ? | ಸದ್ಗುರು

ಹೊಟ್ಟೆಕಿಚ್ಚು ನನಗೆ ಮುಂದುವರಿಯಲು ಸ್ಫೂರ್ತಿ ನೀಡುತ್ತೆ, ಇದು ತಪ್ಪಾ? | ಸದ್ಗುರು

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ "ನನಗೆ ಹೊಟ್ಟೆಕಿಚ್ಚು ಚೆನ್ನಾಗೇ ಕೆಲಸ ಮಾಡಿದೆ; ಹೊಟ್ಟೆಕಿಚ್ಚಿನಿಂದ ಸ್ಫೂರ್ತಿಯನ್ನು ಪಡೆಯುವುದು ತಪ್ಪೇ?" ಎಂದು ಸದ್ಗುರುಗಳನ್ನು ಕೇಳುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,

ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.

ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ "ನನಗೆ ಹೊಟ್ಟೆಕಿಚ್ಚು ಚೆನ್ನಾಗೇ ಕೆಲಸ ಮಾಡಿದೆ; ಹೊಟ್ಟೆಕಿಚ್ಚಿನಿಂದ ಸ್ಫೂರ್ತಿಯನ್ನು ಪಡೆಯುವುದು ತಪ್ಪೇ?" ಎಂದು ಸದ್ಗುರುಗಳನ್ನು ಕೇಳುತ್ತಿದ್ದಾಳೆ.

ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.

See omnystudio.com/listener for privacy information.

Learn more about your ad choices. Visit megaphone.fm/adchoices

[00:00:00] Sad Guru, horticichana yava glue when the ketchup is on the floor Adrin, you go ahead and tell me what you want to do What are you doing here? I'm going to take a picture of my friends and friends

[00:00:16] I'm going to take a picture of them in the past I'm going to take a picture of my dream college I'm going to take a picture of my horticichun in the morning So I'm going to take a picture of them in the morning

[00:00:29] Now notice that when you are at the power station, you should say goodbye I'll tell you this as well Every single day, every day, every day, every day Generally speaking, when you're about to get back, you need to go on a big scale

[00:00:52] When you're getting back, you need to watch, watch the dark dark night

[00:02:35] But after that, it is generally that we should not be a big woman who will never be our first daughter I was so scared of her and I wondered why you were so scared I was scared I was scared because of her I took the baby

[00:02:57] in the morning Okay?