ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

ನೀರು ಕುಡಿಯುವಾಗ ನೀವು ಮಾಡುವ 2 ತಪ್ಪುಗಳು

ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? English video: • Are You Drinking Water the Right Way? - Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ನೀರನ್ನು ಕುಡಿಯುವುದರಲ್ಲೂ ವಿಜ್ಞಾನವಿದೆಯೇ ಅನ್ನಿಸಬಹುದು. ಖಂಡಿತವಾಗಿಯೂ ಇದೆ! ಅಷ್ಟಕ್ಕೂ ನಮ್ಮ ದೇಹದ ಶೇಕಡ 70 ಭಾಗ ನೀರೇ ಅಲ್ಲವೇನು? ಆದ್ದರಿಂದ ನೀರನ್ನು ಕುಡಿಯುವುದರ ಹಿಂದೆ ಅಪಾರ ವಿಜ್ಞಾನವಿದೆ! ಎಂತಹ ನೀರನ್ನು ಕುಡಿದರೆ ಒಳ್ಳೆಯದು? ’ಚಿಲ್’ ಮಾಡಲು ಐಸ್ ಹಾಕಿದ ತಂಪನೆಯ ನೀರನ್ನು ಸೇವಿಸಬಹುದೇ? ತುಂಬಾ ಬಿಸಿಯಾದ ನೀರನ್ನು ಕುಡಿದರೆ ಒಳ್ಳೆಯದೇ? ಆಗಾಗ ನೀರು ಕುಡಿಯುತ್ತಿರಬೇಕೆ? ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನೀರು ಹೆಚ್ಚು ಅಥವಾ ಕಡಿಮೆ ಕುಡಿಯುವುದರಿಂದ ಆಗುವ ಅಪಾಯಗಳೇನು? English video: • Are You Drinking Water the Right Way? - Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices